';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರಿನ ಕೆಸ್‌ಅರ್‌ಟಿಸಿ ಬಸ್ ನಿಲ್ದಾಣದ ಪುರಸಭೆಯ ವಾಣಿಜ್ಯ ಕಟ್ಟಡದ ಬಳಿ ಅನಾಥ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿ ಸವಣೂರು ಶಾಂತಿನಗರದ ಪ್ರಮೋದ್ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೋಲಿಸರು ಭೇಟಿನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>