';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಳ್ತಂಗಡಿ: ಇಂದು ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯ ಸಮಯ ದರ್ಮಸ್ಥಳದ ಅನ್ನ ಛತ್ರದ ಬಳಿ ಗಾರೆ ಕೆಲಸವನ್ನು ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತ ಪಟ್ಟ ದಾರುಣ ಘಟನೆ ಇಂದು ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ವೇಣೂರು ಮುದ್ದಾಡಿ ನಿವಾಸಿ ದಿನೇಶ್(40) ಎಂದು ತಿಳಿದು ಬಂದಿದೆ.ಕಟ್ಟಡ ಕೆಲಸ ನಿರ್ವಹಿಸುವ ಕಾಯಕವನ್ನು ಹೊಂದಿದ್ದ ದಿನೇಶ್ ಇಂದು ಕೆಲಸ ನಿರ್ವಹಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.