dtvkannada

ಮಡಿಕೇರಿ: ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾಡಾನೆ ದಾಳಿ; ಓರ್ವ ಮೃತ್ಯು - dtvkannada

ಮಡಿಕೇರಿ: ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾಡಾನೆ ದಾಳಿ; ಓರ್ವ ಮೃತ್ಯು

ಮಡಿಕೇರಿ: ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿಗೆ ವಿದ್ಯಾರ್ಥಿಯೋರ್ವ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸಿದ್ಧಾಪುರ ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರದ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನಲ್ವತೇಕ್ರೆ ಗ್ರಾಮದ ಕಬೀರ್ ಮತ್ತು ಸಮೀರಾ ದಂಪತಿಗಳ ಪುತ್ರ ವಿದ್ಯಾರ್ಥಿ ಆಶಿಕ್ (19) ಮೃತ ವಿದ್ಯಾರ್ಥಿ , ಮತ್ತೋರ್ವ ವಿದ್ಯಾರ್ಥಿ ಅಸ್ಮಿಲ್ (19) ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅರೆಕಾಡಿನಿಂದ ನೆಲ್ಯಹುದಿಕೇರಿಗೆ ಬೈಕಿನಲ್ಲಿ ಬರುತ್ತಿದ್ದ ಸಂದರ್ಭ ಹಠಾತನೆ ಕಾಡಾನೆಯೊಂದು ಕಾಫಿ ತೋಟದಿಂದ ರಸ್ತೆಗೆ … Continue reading ಮಡಿಕೇರಿ: ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾಡಾನೆ ದಾಳಿ; ಓರ್ವ ಮೃತ್ಯು