';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳ್ಳತನ ಮಾಡಿರುವ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇಲ್ಲಿನ ಸುಬ್ರಹ್ಮಣ್ಯಪುರ ಬಳಿ ಇರುವ ಮಿಲ್ಕ್ ಕಾಲೋನಿ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಜೆಸಿಬಿ ಕಳವಾಗಿದೆ.
ರಾಮಮೂರ್ತಿ ಎಂಬುವವರ ಒಡೆತನದಲ್ಲಿದ್ದ ಜೆಸಿಬಿ ಕಳ್ಳತನವಾಗಿದೆ. ಜೆಸಿಬಿ ಚಾಲಕ ಲಕ್ಷ್ಮಣ್ ಜನವರಿ 11 ರ ರಾತ್ರಿ 10ರ ಸುಮಾರಿಗೆ ಮಿಲ್ಕ್ ಕಾಲೋನಿಯ ರಸ್ತೆ ಬದಿ ಜೆಸಿಬಿ ನಿಲ್ಲಿಸಿ ಮನೆಗೆ ತೆರಳಿದ್ದ.
';
}
else
{
echo "Sorry! You are Blocked from seeing the Ads";
}
?>
ಆದರೆ ಬೆಳಗಿನ ಜಾವ 4.30ರ ಸಮಯದಲ್ಲಿ ಜೆಸಿಬಿ ನಾಪತ್ತೆಯಾಗಿತ್ತು. Ka-34-a-8075 ನಂಬರಿನ ಜೆಸಿಬಿ ಕಳ್ಳತನವಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>