dtvkannada

'; } else { echo "Sorry! You are Blocked from seeing the Ads"; } ?>

ಮಂಗಳೂರು: ದಿನದಿಂದ ದಿನಕ್ಕೆ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 2 ಶಾಲೆಗಳನ್ನು ಬಂದ್ ಮಾಡಲು ಆದೇಶ ಹೊರಡಿಸಿದೆ.

ಮಂಗಳೂರು ಉತ್ತರದ ಸೈಂಟ್ ಲಾರೆನ್ಸ್ ಪ್ರೌಢ ಶಾಲೆ ಬೋಂದೆಲ್, ಸೈಂಟ್ ಲಾರೆನ್ಸ್ ಹಿ.ಪ್ರಾ. ಶಾಲೆಯನ್ನು ಮುನ್ನೆಚ್ಚರಿಕೆಗಾಗಿ ಮುಚ್ಚಲಾಗಿದ್ದು, ಆ ಶಾಲೆಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ.

'; } else { echo "Sorry! You are Blocked from seeing the Ads"; } ?>

ಜಿಲ್ಲಾಧಿಕಾರಿಗಳು ಐದಕ್ಕಿಂತ ಹೆಚ್ಚು ಪ್ರಕರಣಗಳು ಪತ್ತೆಯಾದರೆ ಶಾಲೆಗಳನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಒಂದು ವಾರದ ಕಾಲ ಬಂದ್ ಮಾಡಬೇಕೆಂದು ಆದೇಶಿಸಿದ್ದರು. ಇದೀಗ ನಗರದ ಕೆಲವೊಂದು ಶಾಲೆಗಳಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅಂತಹಾ ಶಾಲೆಗಳನ್ನು ಒಂದು ವಾರದ ಕಾಲಾವಧಿಗೆ ಸ್ಥಗಿತಗೊಳಿಸಲಾಗುವುದೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!