dtvkannada

ತುಮಕೂರು : ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ನಡೆದಿದೆ.

ಅಪಘಾತದ ಸಂದರ್ಭ ರಸ್ತೆ ಬದಿ ಇದ್ದ ಭಿಕ್ಷುಕ ಸ್ಥಳದಲ್ಲೇ ಮೃತಪಟ್ಟಿದ್ದು, ರೈತ ಗೋಪಾಲ ನಾಯ್ಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದರೂ ಅವರು ಕೊನೆಯುಸಿರೆಳೆದಿದ್ದಾರೆ. ಇನ್ನು ನಿರ್ವಾಹಕ ಸೇರಿ 10 ಮಂದಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!