dtvkannada

ಕಾಸರಗೋಡು: ಕಳೆದ ಮೂರು ದಿನಗಳ ಹಿಂದೆ ಕೇರಳದ ವ್ಯಕ್ತಿಯೊಬ್ಬರು ಬೆಳ್ತಂಗಡಿಗೆ ಹೋಗಿ ಬರುತ್ತೇನೆಂದು ತೆರಳಿದವರು ಮನೆಗೂ ಬಾರದೆ ಅತ್ತ ಬೆಳ್ತಂಗಡಿಗೂ ತೆರಳದೆ ನಾಪತ್ತೆಯಾದ ಘಟನೆ ನಡೆದಿದೆ.

ಕಾಣೆಯಾದ ವ್ಯಕ್ತಿ ಮೂಲತಃ ಕಾಸರಗೋಡಿನ ವಿಲ್ಸನ್(60) ಎಂದು ತಿಳಿದು ಬಂದಿದೆ.

ಈ ವ್ಯಕ್ತಿಯ ಮನೆಯವರು ಇವರು ಉಜಿರೆ,ಧರ್ಮಸ್ಥಳ ಕಡೆ ಇರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದು ಸಾರ್ವಜನಿಕರು ಈ ವ್ಯಕ್ತಿಯನ್ನು ಕಂಡು ಬಂದರೆ ತಕ್ಷಣ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಅವರ ಸಂಬಂಧಿಕರ 9847116660 ಈ ನಂಬರಿಗೆ ಕರೆ ಮಾಡಬೇಕಾಗಿ ಕೇಳಿ ಕೊಂಡಿದ್ದಾರೆ.ಈಗಾಗಲೇ ಕಾಸರಗೋಡಿನ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲೆಯಾಗಿದೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!