dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಕುಂಬ್ರ ಕಡೆಯಿಂದ ಪುತ್ತೂರು ಕಡೆಗೆ ರೋಗಿಯೊಬ್ಬರನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಕಲ್ಲರ್ಪೆ ಬಳಿ ಮಧ್ಯರಾತ್ರಿಯ ವೇಳೆ ಪಲ್ಟಿಯಾದ ಘಟನೆ ನಡೆದಿದೆ.

ರೋಗಿಯನ್ನು ಸಾಗಿಸುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಕಲ್ಲರ್ಪೆ ಬಸ್ಸುತಂಗುದಾನದ ಹಿಂಬದಿಯ ರಸ್ತೆಗೆ ಬಿದ್ದು ಪಲ್ಟಿಯಾಗಿದೆಯೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>

ಆಂಬುಲೆನ್ಸ್‌ನಲ್ಲಿದ್ದ ರೋಗಿಯನ್ನು ಬೇರೆ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತೆಂದು ಸಾರ್ವಜನಿಕರು ತಿಳಿಸಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!