';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರುಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಅದರಂತೆ ಉಡುಪಿಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಎಸ್.ಅಂಗಾರ ಹಾಗೂ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಉತ್ತರಕನ್ನಡ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>