dtvkannada

ಸಮಹಾದಿ ಜ 26:- ರಿಫಾಯಿ ಜುಮ್ಮಾ ಮಸೀದಿ ಹಾಗೂ ನುಸ್ರತುಲ್ ಇಸ್ಲಾಂ ಮದ್ರಸ ಸಮಹಾದಿ ವತಿಯಿಂದ 73 ನೇ ಗಣರಾಜ್ಯೋತ್ಸವ ಪ್ರಯುಕ್ತ ಮಸೀದಿ ಮುಂಭಾಗದಲ್ಲಿ ಧ್ವಜಾರೋಹಣ ಗೈಯ್ಯಲಾಯಿತು.

ಜಮಾಅತ್ ಅಧ್ಯಕ್ಷರಾದ ಸಾದಿಕ್ ಸಮಹಾದಿ ಧ್ವಜಾರೋಹಣಗೈದರು.ಈ ಸಂದರ್ಭದಲ್ಲಿ ಜಮಾಅತ್ ನ ಪದಾಧಿಕಾರಿಗಳು, ಮದ್ರಸ ಅಧ್ಯಾಪಕರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

By dtv

Leave a Reply

Your email address will not be published. Required fields are marked *

error: Content is protected !!