';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಮುಹಿಯದ್ದೀನ್ ಜುಮಾ ಮಸೀದಿ ಪರ್ಲಡ್ಕ ಪುತ್ತೂರು ವತಿಯಿಂದ 73 ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಮಸೀದಿ ಆವರಣದಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ಪರ್ಲಡ್ಕ ಜಮಾಅತ್ ಮುಖಂಡರು, ಊರ ನಾಗರಿಕರು,ಮದ್ರಸಾ ವಿದ್ಯಾರ್ಥಿಗಳು, SKSSF ಮತ್ತು ESSYS ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ಸಿಹಿತಿಂಡಿ ಹಂಚಲಾಯಿತು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>