dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ರಿಕ್ಷಾ ಮತ್ತು ರಿಟ್ಝ್ ಕಾರಿನ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಧನ್ವಂತರಿ ಆಸ್ಪತ್ರೆ ಮುಂಬಾಗದಲ್ಲಿ ನಡೆದಿದೆ.

ದರ್ಬೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ರಿಕ್ಷಾ, ದನ್ವಂತರಿ ಆಸ್ಪತ್ರೆಯ ಮುಂಬಾಗ ಡಿವೈಡರ್ ತಿರುಗಿಸುವಲ್ಲಿ ಪರಸ್ಪರ ಡಿಕ್ಕಿ ಹೊಡೆದಿದೆ.

'; } else { echo "Sorry! You are Blocked from seeing the Ads"; } ?>

ಡಿಕ್ಕಿಯ ರಭಸಕ್ಕೆ ಕಾರು ಮತ್ತು ರಿಕ್ಷಾ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!