';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಕೆಲ ದಿನಗಳ ಹಿಂದೆ ಸೌದಿ ದೇಶದ ರಿಯಾದ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರಿನ ದೇರೆಬೈಲ್ ನಿವಾಸಿ ಸ್ಟೇನಿ ಸಿಕ್ವೇರಾ (57) ಸಾವನ್ನಪ್ಪಿದ್ದಾರೆ.
ರಿಯಾದ್‌ನಲ್ಲಿ ಕಳೆದ ಕೆಲವು ದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕೆತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆಂದು ವರದಿಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಸ್ಟೇನಿ ಸಿಕ್ವೇರಾ ಅವರು ದೇರೆಬೈಲ್ ಬಳಿಯ ನೆಕ್ಕಿಲಗುಡ್ಡೆಯ ರಾಯಲ್ ಫ್ರೆಂಡ್ಸ್ ಕ್ಲಬ್‌ನ ಸ್ಥಾಪಕ ಸದಸ್ಯರಾಗಿದ್ದರು.
ಕ್ರೀಡಾಪಟು ಆಗಿದ್ದು ಉತ್ತಮ ವಾಲಿಬಾಲ್ ಆಟಗಾರರಾಗಿದ್ದ ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>