dtvkannada

'; } else { echo "Sorry! You are Blocked from seeing the Ads"; } ?>

ಅಂಕೋಲಾ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ವಿವಾಹಿತನೋರ್ವ ಅತ್ಯಾಚಾರ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಗಸೂರಿನಲ್ಲಿ ನಡೆದಿದೆ.

ಅಗಸೂರು ಗ್ರಾಮದ ನಿವಾಸಿ ಅಜಿತ್ ಪೆಡ್ನೇಕರ ಎಂಬಾತನೇ ಅಪ್ರಾಪ್ತೆಯನ್ನು ಅತ್ಯಾಚಾರ ಮಾಡಿರುವ ಆರೋಪಿ.

'; } else { echo "Sorry! You are Blocked from seeing the Ads"; } ?>

ಸಂತೃಸ್ಥ ಬಾಲಕಿಯ ತಾಯಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ನೀಡಿದ್ದಾಳೆ. ಸದ್ಯ ಅಜಿತ್ ತಲೆ ಮರೆಸಿಕೊಂಡಿದ್ದಾನೆ. ಪೊಲೀಸರು ಈತನ ಹುಡುಕಾಟ ನಡೆಸಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!