';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಕಂಟೈನರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಬಕ ಸಮೀಪದ ಪೋಲ್ಯದಲ್ಲಿ ನಡೆದಿದೆ.
ಓವರ್ ಟೇಕ್ ಮಾಡಿಕೊಂಜು ಬಂದ ಬಸ್ಸಿಗೆ ಸೈಡ್ ಕೊಡುವ ರಭಸದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ, ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಘಟನೆಯಲ್ಲಿ ಕಾರು ಚಾಲಕನಿಗೆ ಗಾಯಗಳಾಗಿದ್ದು, ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>