';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಾರವಾರ: ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್‌ಗೆ ಕಾರವಾರ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭ ಲಾಡ್ಜ್‌ನಲ್ಲಿದ್ದ ಯುವತಿಯ ರಕ್ಷಣೆ ಮಾಡಲಾಗಿದೆ.
ಕಾರವಾರದ ಖಾಸಗಿ ಲಾಡ್ಜ್ ನಲ್ಲಿ ವೇಶ್ಯವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ಈ ವೇಳೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಅಂಕೋಲಾ ಮೂಲದ ಯುವತಿ ಹಾಗೂ ಕುಮಟಾ ಮೂಲದ ಜೋಡಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕುಮಟಾ ನಗರದ ಸುಭಾಶ್ ರಸ್ತೆಯ ನಿವಾಸಿ ಹೇಮಾಂಶು ನಾಯಕ್ ಎಂಬತನನ್ನು ಬಂಧಿಸಲಾಗಿದೆ. ರಕ್ಷಣೆ ಮಾಡಿದ ಯುವತಿಯನ್ನು ಸಾಂತ್ವನ ಕೇಂದ್ರಕ್ಕೆ ಪೊಲೀಸರು ಒಪ್ಪಿಸಿದ್ದಾರೆ.
ಲಾಡ್ಜ್ ನಡೆಸುತ್ತಿದ್ದ ಸತೀಶ್ ಠಾಣೆ ಹಾಗೂ ಮಾಲೀಕ ವರ್ಣೇಕರ್ ಮೇಲೆಯೂ ಪ್ರಕರಣ ದಾಖಲು ಮಾಡಲಾಗಿದೆ.