dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಪಯಂದೂರು ಎಂಬಲ್ಲಿ ಬೆಳಂ ಬೆಳಗ್ಗೆ ಮಹಿಳೆಯೋರ್ವರು ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಪಯಂದೂರು ನಾಗೇಶ್ ರೈಯವರ ಪತ್ನಿ ಸುನೀತಾ ರೈ (43) ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>

ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ಏನೆಂದು ಇನ್ನೂ ತಿಳಿದು ಬಂದಿಲ್ಲ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

You missed

error: Content is protected !!