';
}
else
{
echo "Sorry! You are Blocked from seeing the Ads";
}
?>

';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಸಣ್ಣಕುಕ್ಕು ಎಂಬಲ್ಲಿ ಇಂದು ಮುಂಜಾನೆ ಕಾಡುಕೋಣಗಳು ಕಾಡಿನಿಂದ ನಾಡಿಗೆ ಬಂದಿದೆ.
ಕಾಡುಕೋಣಗಳ ಗುಂಪನ್ನು ನೋಡಿದ ಸ್ಥಳೀಯರು ಭಯಭೀತರಾಗಿದ್ದಾರೆ.

ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾಡುಕೋಣಗಳ ಗುಂಪನ್ನು ನೋಡಿದ ಜನರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಇವುಗಳಿಂದ ಕೃಷಿಗೆ ಕೂಡ ಹಾನಿಯನ್ನುಂಟು ಮಾಡಿದೆ.
ಕರಾವಳಿ ಭಾಗದಲ್ಲಿ ಇತ್ತೀಚೆಗೆ ಕಾಡು ಕೋಣಗಳ ಹಾವಳಿ ಹೆಚ್ಚಾಗಿದ್ದು ಇಂದು ಮುಂಜಾನೆ ಕಿನ್ನಿಗೋಳಿ ಪರಿಸರದಲ್ಲಿ ಕೂಡ ಕಾಣ ಸಿಕ್ಕಿದೆ.
