dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ: ಹಿಜಾಬ್ ವಿವಾದ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸುದ್ದಿಯಾಗುತ್ತಿದೆ ಸರ್ಕಾರ ವಿದ್ಯಾರ್ಥಿನಿಯರನ್ನು ಸರ್ಕಾರ ಬೀದಿಯಲ್ಲಿ ನಿಲ್ಲಿಸಿ ಅವರ ಶಿಕ್ಷಣವನ್ನು ಕಸಿಯತ್ತಿದೆ ಎಂದು ಕರ್ನಾಟಕ ರಾಜ್ಯ ವಿದ್ಯಾರ್ಥಿ ಕಾಂಗ್ರೆಸ್ ಸಂಯೋಜಕರಾದ ಝೈನ್ ಆತೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸಲು ವಿಫಲವಾಗಿದೆ. ಮತೀಯ ಸಂಘಟನೆಗಳು ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಅದಕ್ಕೆ ಸರ್ಕಾರ ಕಡಿವಾಣ ಹಾಕಬೇಕು ಎಂದು ಹೇಳಿದರು.

'; } else { echo "Sorry! You are Blocked from seeing the Ads"; } ?>

ಇತ್ತಿಚಿನ ದಿನಗಳಲ್ಲಿ ಹಲವಾರು ಕಡೆಗಳಲ್ಲಿ ಈ ಸಮಸ್ಯೆ ತಲೆ ಎತ್ತಿದೆ ಹಿಜಾಬ್ ಪರಂಪರೆಯಿಂದ ಧರಿಸಿಕೊಂಡು ಬಂದಿದ್ದಾರೆ ಇನ್ನೂ ಮುಂದೆಯೂ ಧರಿಸುತ್ತಾರೆ ಎಂದು ತಿಳಿಸಿದರು.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!