';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ವಿಮಾನ ನಿಲ್ದಾಣಕ್ಕೆ ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಚಿನ್ನವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ರವಿವಾರ ಪತ್ತೆ ಹಚ್ಚಿದ್ದಾರೆ.
ಈತನ ಲಗೇಜನ್ನು ತಪಾಸಣೆ ನಡೆಸಿದಾಗ ಅಲಂಕಾರಿಕ ವಸ್ತುಗಳ ಜೊತೆ 24 ಕ್ಯಾರೆಟ್‌ನ ಸುಮಾರು 127 ಗ್ರಾಂ ತೂಕದ ಚಿನ್ನವನ್ನು ಬಚ್ಚಿಟ್ಟಿರುವುದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇದರ ಮೌಲ್ಯ ಬರೋಬ್ಬರಿ 6,27,380 ರೂಪಾಯಿ ಎಂದು ಅಂದಾಜಿಸಲಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>