';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಪುತ್ತೂರು: ಪುತ್ತೂರು ತಾಲೂಕಿನ ಮಿತ್ತೂರು ಬಳಿಯಿರುವ ಕುಕ್ಕರೆಬೆಟ್ಟು ಪಾಟ್ರಕೋಡಿ ರಸ್ತೆಯು ಹಲವಾರು ವರ್ಷಗಳಿಂದ ಹದಗೆಟ್ಟಿದ್ದು ಈ ರಸ್ತೆಯ ನವ ನಿರ್ಮಾಣ ಸಮಿತಿಯ ಸದಸ್ಯರು ಪುತ್ತೂರು ಶಾಸಕರನ್ನು ಭೇಟಿಯಾಗಿ ಹದಗೆಟ್ಟ ರಸ್ತೆಯ ಕಾಮಗಾರಿಗಾಗಿ ಮನವಿ ಸಲ್ಲಿಸಿದರು.
ಸಮಿತಿಯ ಮನವಿಯನ್ನು ಸ್ವೀಕರಿಸಿದ ಶಾಸಕರು ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನವ ನಿರ್ಮಾಣ ಸಮಿತಿಯ ಅದ್ಯಕ್ಷರಾದ ಶ್ರೀ ಪಾದ್ ವಸಂತ ಭಟ್ ಸ್ಥಳೀಯ ಪಂಚಾಯತ್ ಸದಸ್ಯರಾದ ಹಬೀಬ್ ಮುಹ್ಸಿನ್,ಮುಖಂಡರಾದ ಇಬ್ರಾಹಿಂ ಮಿತ್ತಪಡ್ಪುರವರು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ವರದಿ: ಅಬ್ದುಲ್ ಖಾದರ್ ಪಾಟ್ರಕೋಡಿ