';
}
else
{
echo "Sorry! You are Blocked from seeing the Ads";
}
?>
ವಿಟ್ಲ: ಹಾಡಹಗಲೇ ಒಂಟಿ ಮಹಿಳೆಯಿದ್ದ ಮನೆಗೆ ನುಗ್ಗಿದ ದರೋಡೆಕೋರರು ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.
ದುಷ್ಕರ್ಮಿಗಳಿಂದ ದಾಳಿಗೊಳಗಾದ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
';
}
else
{
echo "Sorry! You are Blocked from seeing the Ads";
}
?>
ಈಕೆಯ ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು. ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದರು ಎನ್ನಲಾಗಿದೆ.
ಈ ಸಂದರ್ಭ ಇಬ್ಬರು ವ್ಯಕ್ತಿಗಳು ಕರೆಂಟ್ ಬಿಲ್ ಕೊಡುವ ನೆಪದಲ್ಲಿ ಮನೆಯ ಒಳಗೆ ಬಂದು, ಕತ್ತಿಯಿಂದ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>