dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ಬಾರೊಂದರಲ್ಲಿ ಮಾತಿಗೆ ಮಾತು ಬೆಳೆದು ಇಬ್ಬರಿಗೆ ಚೂರಿ ಇರಿತ ಮಾಡಿರುವ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ನಡೆದಿದೆ.

ತಮಗೆ ಬಾರ್‌ನಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಬಾರೊಂದರಲ್ಲಿ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!