dtvkannada

'; } else { echo "Sorry! You are Blocked from seeing the Ads"; } ?>

ಬಂಟ್ವಾಳ: ವಿದ್ಯಾರ್ಥಿಗಳ ತಂಡವೊಂದು ದಾಳಿ ನಡೆಸಿ ಓರ್ವ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಖಾಸಗಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಖಾಸಗಿ ಶಾಲೆಯಲ್ಲಿ 5ರಿಂದ 8ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಗುಂಪು ಕಟ್ಟಿಕೊಂಡು ಕೆಲವು ವಿದ್ಯಾರ್ಥಿಗಳನ್ನು ಭಯಗೊಳಿಸುವ ಕಾರ್ಯ ನಡೆಸುತ್ತಿದ್ದರು. ಈ ಘಟನೆ ಶುಕ್ರವಾರ ತಾರಕಕ್ಕೆ ಹೋಗಿ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ.

'; } else { echo "Sorry! You are Blocked from seeing the Ads"; } ?>

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಖಾಸಗೀ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯವರು ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!