dtvkannada

ಉಳ್ಳಾಲ: ಸೆಯ್ಯದ್ ಶರೀಫುಲ್ ಮದನಿ (ಖ.ಸಿ)ರವರ ಉಳ್ಳಾಲ ಪಂಚ ವಾರ್ಷಿಕ ಉರೂಸ್ ಪ್ರಯುಕ್ತ ಉಳ್ಳಾಲ ದರ್ಗಾ ಸಮಿತಿ ಮತ್ತು ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ(ರಿ) ಇದರ ಸಹಬಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ನಾಳೆ 13/02/2022 ಆದಿತ್ಯವಾರ ಬೆಳಿಗ್ಗೆ 9 ರಿಂದ ದರ್ಗಾ ವಠಾರ ಉಳ್ಳಾಲದಲ್ಲಿ ನಡೆಯಲಿದೆ ಎಂದು ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ ಇದರ ಅಧ್ಯಕ್ಷ
ನಝೀರ್ ಹುಸೈನ್ ಮಂಚಿಲ ಮಾಧ್ಯಮಕ್ಕೆ ತಿಳಿಸಿದರು.

ಬೆಳಿಗ್ಗೆ 9 ಕ್ಕೆ ಪ್ರಾರಂಭಗೊಳ್ಳುವ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ರವರು ಉದ್ಘಾಟನೆಗೊಳಿಸಲಿದ್ದು.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ಸಾಮಾಜಿಕ ನಾಯಕರು ಬಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರಕ್ತದಾಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

By dtv

Leave a Reply

Your email address will not be published. Required fields are marked *

error: Content is protected !!