';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ವಿಟ್ಲ: SSF ವಿಟ್ಲ ಡಿವಿಷನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಾಳೆ ಟೌನ್ ಮಸ್ಜಿದ್ ಹತ್ತಿರ ವಿಟ್ಲದಲ್ಲಿ ನಡೆಯಲಿದೆ ಎಂದು SSF ವಿಟ್ಲ ಡಿವಿಷನ್ ನಾಯಕರು ಮಾಧ್ಯಮಕ್ಕೆ ತಿಳಿಸಿದರು.
SSF ವಿಟ್ಲ ಡಿವಿಷನ್ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮತ್ತು ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಬಾಗಿತ್ವದಲ್ಲಿ ಬ್ಲಡ್ ಸೈಬೋ ಕರ್ನಾಟಕ ಇದರ 265ನೇ ಬೃಹತ್ ರಕ್ತದಾನ ಶಿಬಿರ ನಾಳೆ
ಫೆಬ್ರವರಿ 13 ಆದಿತ್ಯವಾರ ದಂದು ವಿಟ್ಲ ಮಸ್ಜಿದ್ ಸಮೀಪ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹಲವಾರು ಉಲಮಾ ಉಮರಾ ನಾಯಕರು ಬಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಹೆಚ್ಘಿನ ಸಂಖ್ಯೆಯಲ್ಲಿ ಬಾಗವಹಿಸಿ ರಕ್ತದಾಣಿಗಳಾಗಬೇಕೆಂದು SSF ಬ್ಲಡ್ ಸೈಬೋ ವಿಟ್ಲ ಡಿವಿಷನ್ ಮನವಿ ಮಾಡಿದೆ.