dtvkannada

'; } else { echo "Sorry! You are Blocked from seeing the Ads"; } ?>

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ಶಾಲೆ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಬಟ್ಟೆಗಳನ್ನು ಧರಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದ್ದರೂ ಕೂಡ ಅದನ್ನು ಪಾಲಿಸದೇ ಇಂದು ಶಾಲೆಗೆ ಹುಡುಗಿಯರು ಹಿಜಾಬ್ ಧರಿಸಿ ಬಂದಿದ್ದರು.

ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್ನಲ್ಲಿ ಈ ಘಟನೆ ನಡೆದಿದ್ದು, ಕೋರ್ಟ್ ಆದೇಶವನ್ನು ವಿದ್ಯಾರ್ಥಿನಿಯರಿಗೆ ಮನವರಿಕೆ ಮಾಡಿದರೂ ಅದಕ್ಕೆ ಒಪ್ಪದ ವಿದ್ಯಾರ್ಥಿನಿಯರು ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲಿಲ್ಲ ಅಂತಾ ಪರೀಕ್ಷೆಯನ್ನೇ ಬಹಿಷ್ಕರಿಸಿದ್ದಾರೆಂದು ತಿಳಿದು ಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!