';
}
else
{
echo "Sorry! You are Blocked from seeing the Ads";
}
?>
ಪುತ್ತೂರು : ಮೂಡಬಿದ್ರೆಯ ಕನ್ನಡ ಭವನದಲ್ಲಿ ಫೆಬ್ರವರಿ 20ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ‘ಯುನಿಕ್ ಫ್ಯಾಶನ್’ ಮಿಸ್ಟರ್, ಮಿಸ್, ಟೀಮ್ ಕರ್ನಾಟಕ ಸೌಂದರ್ಯ ಸ್ಪರ್ಧೆಯ ‘ಮಿಸ್ ವಿಭಾಗ’ದಲ್ಲಿ ಪುತ್ತೂರಿನ ಕಿಂಜಲ್ ಅವರು ಪ್ರಥಮ ಸ್ಥಾನ ಪಡೆದು ಮಿಸ್ ಕರ್ನಾಟಕ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ದೀಪಕ್ ಶೆಟ್ಟಿ ಅವರು ಆಯೋಜಿಸಿದ್ದ ಈ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಅತ್ಯತ್ತಮ ಪ್ರದರ್ಶನ ನೀಡಿ ಕಿಂಜಲ್ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಅಂತಿಮ ವರ್ಷದ ಪದವಿಯನ್ನು ಪೂರೈಸುತ್ತಿರುವ ವಿದ್ಯಾರ್ಥಿನಿ ಕಿಂಜಲ್ ಅವರು ಪುತ್ತೂರಿನ ನೂಜಿ-ತೆಂಕಿಲದ ಕೃಷ್ಣ ನಾಯ್ಕ್ ಮತ್ತು ರಮ್ಯಕೃಷ್ಣ ದಂಪತಿ ಪುತ್ರಿ ಆಗಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>