';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ: ಐತಿಹಾಸಿಕ ಉಳ್ಳಾಲ ಉರೂಸ್ ಪ್ರಯುಕ್ತ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಇಂದು ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಮುಖ್ಯ ಪ್ರಬಾಷಣ ನಡೆಸಲಿದ್ದಾರೆ.
ಐತಿಹಾಸಿಕ ಕಾರ್ಯಕ್ರಮದಲ್ಲಿ ಅಬ್ಬಾಸ್ ಅಲಿ ತಂಙಳ್ ಪಾಣಕ್ಕಾಡ್, ಖ್ಯಾತ ಪ್ರಬಾಷಣಗಾರ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಹಾಗು ಹಲವಾರು ಉಲಮಾ ಉಮಾರಾ ನಾಯಕರು ಪ್ರಸ್ತುತ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಎ. ಪಿ ಉಸ್ತಾದರ ಆಗಮನದ ಹಿನ್ನಲೆ ಬಾರಿ ಜನಸ್ತೋಮ ಸೇರುವ ನಿರೀಕ್ಷೆಯಿದ್ದು ಸ್ವಯಂ ಸೇವಕರು ಸಹಿತ ಪೊಲೀಸ್ ಇಲಾಖೆ ಜನರನ್ನು ನಿಯಂತ್ರಿಸಲು ಸಜ್ಜಾಗಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>