';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಡುಪಿ: ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿದ ಪರಿಣಾಮ ಮೀನುಗಾರನೋರ್ವ ಆಳವಾದ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಶಿರೂರು ಅಳ್ವೆಗದ್ದೆ ನಿವಾಸಿ ನಾಗರಾಜ ಮೊಗೇರ್ (25) ಮೀನುಗಾರ ಎಂದು ವರದಿಯಾಗಿದೆ. ಕ್ರಿಯಾಶೀಲ ಯುವಕನಾಗಿದ್ದ ಈತ ಎರಡು ದಿನದ ಹಿಂದಷ್ಟೆ ಬೋಟಿಗೆ ತೆರಳಿದ್ದ ಎನ್ನಲಾಗಿದೆ.
ಮೃತದೇಹವನ್ನು ಬೋಟ್ ಮೂಲಕ ಬಂದರಿಗೆ ತಂದಿದ್ದು ಆ ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.