';
}
else
{
echo "Sorry! You are Blocked from seeing the Ads";
}
?>
ಕಾಸರಗೋಡು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ.
ಮೊಗ್ರಾಲ್ ಪುತ್ತೂರಿನ ತನ್ಸಿಹ್( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ.
';
}
else
{
echo "Sorry! You are Blocked from seeing the Ads";
}
?>
ಉಪ್ಪಳದಿಂದ ಬೈಕ್ ನಲ್ಲಿ ಮನೆಗೆಂದು ಹೋಗುತ್ತಿದ್ದ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ತನ್ಸಿಹಾನನ್ನು ಕುಂಬಳೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>