dtvkannada

'; } else { echo "Sorry! You are Blocked from seeing the Ads"; } ?>

ಬೆಂಗಳೂರು: ತಿಂಡಿ ತಿನಿಸು ಪ್ಯಾಕೆಟ್‌ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಆರೋಪಿಯನ್ನ ಬಂಧಿಸಲಾಗಿದೆ.

8 ಲಕ್ಷ ರೂಪಾಯಿ ಮೌಲ್ಯದ 7 ಕೆಜಿ ಗಾಂಜಾ, ತೂಕದ ಯಂತ್ರ, ಮೊಬೈಲ್ ಫೋನ್​ನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. 5, 10 ,20 ಗ್ರಾಂ ತೂಕದ ಪೊಟ್ಟಣಗಳಾಗಿ ಮಾಡಿ, 5 ಗ್ರಾಂ 500 ರೂ 10 ಗ್ರಾಂಗೆ ಒಂದು ಸಾವಿರ 20 ಗ್ರಾಂ ಗೆ 2 ಸಾವಿರದಂತೆ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರಿಗೆ ಮಾರಾಟ ಮಾಡಲಾಗುತ್ತಿತ್ತು. ಸದ್ಯ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'; } else { echo "Sorry! You are Blocked from seeing the Ads"; } ?>

ಇದನ್ನೂ ಓದಿ:
ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕದ್ದಿದ್ದ ಆರೋಪಿಗಳ ಬಂಧನ:

ಬ್ಯಾಟರಾಯನಪುರ ಪೊಲೀಸರ ಮನೆಗೆ ನುಗ್ಗಿ ಚಿನ್ನಾಭರಣ ಕದ್ದಿದ್ದ ಆರೋಪಿಗಳ ಬಂಧನ ಮಾಡಲಾಗಿದೆ. ಬ್ಯಾಟರಾಯನಪುರ ಶ್ಯಾಮಣ್ಣ ಗಾರ್ಡನ್ ಬಳಿ ಘಟನೆ ನಡೆದಿದೆ. ಸೈಯದ್ ಇಕ್ಬಾಲ್ ,‌ಮುಬಾರಕ್ ಷರೀಫ್ ಬಂಧಿತರು. ಆರೋಪಿಗಳಿಂದ 3. 20 ಲಕ್ಷ ಮೌಲ್ಯದ 74 ಗ್ರಾಂ ಚಿನ್ನಾಭರಣ ವಶ ಪಡಿಸಿಕೊಳ್ಳಲಾಗಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!