dtvkannada

'; } else { echo "Sorry! You are Blocked from seeing the Ads"; } ?>

ತುಮಕೂರು: ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಕಾರುಗಳು ಜಖಂಗೊಂಡು ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ನಡೆದಿದೆ.

ಓಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಓಮ್ನಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಮೃತಪಟ್ಟವರು ಇರಕಸಂದ್ರ ಕಾಲನಿಯ ದಂಪತಿ.
ಡಿಕ್ಕಿ ಹೊಡೆದ ಇನ್ನೊಂದು ಕಾರಿನಲ್ಲಿದ್ದ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಗಂಭೀರವಾದ ಗಾಯಗಳಾಗಿವೆ.

ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!