';
}
else
{
echo "Sorry! You are Blocked from seeing the Ads";
}
?>
ತುಮಕೂರು: 17 ವರ್ಷದ ಬಾಲಕಿಯನ್ನು ತುಮಕೂರಿನಲ್ಲಿ ದುಷ್ಕರ್ಮಿಗಳು ಅಪಹರಣ ಮಾಡಿದ ಘಟನೆ ನಡೆದಿದೆ.
ತಾಯಿ ಎದುರೇ ವಯಸ್ಸಿಗೆ ಬಂದ ಮಗಳನ್ನು ಅಪಹರಣ ಮಾಡಿದ್ದು ಈ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಪುರದಹಳ್ಳಿ ಗ್ರಾಮದಲ್ಲಿ ನಡೆದಿದೆ.
';
}
else
{
echo "Sorry! You are Blocked from seeing the Ads";
}
?>
ಮನೆಯಲ್ಲಿ ಬಾಲಕಿ ಮತ್ತು ಪೊಷಕರು ಮಲಗಿದ್ದಾಗ ಬಾಗಿಲು ಮುರಿದು ಮನೆಗೆ ನುಗ್ಗಿ ಕಿಡ್ನ್ಯಾಪ್ ಮಾಡಿದ್ದಾರೆ.
ಪೋಷಕರು ಮಲಗಿದ್ದಾಗ ಬಾಗಿಲು ಬಡಿದ್ದಾರೆ. ಬಾಗಿಲು ತೆರೆಯಲು ನಿರಾಕರಿಸಿದಾಗ ಬಾಗಿಲು ಮುರಿದು ಒಳಗೆ ನುಗ್ಗಿದ್ದ ದುಷ್ಕರ್ಮಿಗಳು 17 ವರ್ಷದ ಬಾಲಕಿಯನ್ನು ಬೈಕ್ನಲ್ಲಿ ಬಲವಂತವಾಗಿ ಕೂರಿಸಿಕೊಂಡು ಎಸ್ಕೇಪ್ ಆಗಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ.
';
}
else
{
echo "Sorry! You are Blocked from seeing the Ads";
}
?>