';
}
else
{
echo "Sorry! You are Blocked from seeing the Ads";
}
?>
ಮಂಗಳೂರು: ಬಾರಿ ಚರ್ಚೆಗೊಳಗಾಗಿದ್ದ ಹಿಜಾಬ್ ವಿವಾದದ ಬಗ್ಗೆ ನಾಳೆ ಹೈಕೊರ್ಟ್ ತೀರ್ಪು ನೀಡಲಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಸೆಕ್ಷನ್ ಜಾರಿಯಾಗಿರುವ ಹಿನ್ನೆಲೆ SDPI ಆಯೋಜಿಸಿದ್ದ ಪಾದಯಾತ್ರೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಇತ್ತೀಚೆಗೆ ಧರ್ಮಸ್ಥಳದಲ್ಲಿ ಕೊಲೆಯಾಗಿದ್ದ ದಿನೇಶ್ ಕನ್ಯಾಡಿಯ ನ್ಯಾಯಕ್ಕಾಗಿ ಎಸ್ಡಿಪಿಐ ಬೆಳ್ತಂಗಡಿಯಿಂದ ಮಂಗಳೂರಿಗೆ ಪಾದಯಾತ್ರೆ ಹಮ್ಮಿಕೊಂಡಿತ್ತು. ಇದೀಗ ಹಿಜಾಬ್ ತೀರ್ಪಿನ ಕಾರಣ ಸೆಕ್ಷನ್ ಜಾರಿಗೊಳಿಸಿರುವುದರಿಂದ ಪ್ರತಿಭಟನಾ ಪಾದಯಾತ್ರೆಯನ್ನು ಮುಂದೂಡಲಾಗಿದೆ ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ ಆರ್ ಭಾಸ್ಕರ್ ಪ್ರಸಾದ್ ತಿಳಿಸಿದ್ದಾರೆ.
ವೀಡಿಯೋ:
';
}
else
{
echo "Sorry! You are Blocked from seeing the Ads";
}
?>