';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಶೀಘ್ರದಲ್ಲೇ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಅರ್ಜಿದಾರರ ಪರ ವಕೀಲರಿಂದ ಮಾಹಿತಿ ಲಭ್ಯವಾಗಿದೆ.
ಹೈಕೋರ್ಟ್ ತೀರ್ಪಿನ ಪ್ರತಿ ಸಿಕ್ಕ ಬಳಿಕ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕೀಲರು ತಿಳಿಸಿದ್ದಾರೆ.