dtvkannada

ಬೆಳ್ತಂಗಡಿ (ಮಾ16): ಕರ್ನಾಟಕ ಉಚ್ಛ ನ್ಯಾಯಾಲಯ ಹಿಜಾಬ್ ಕುರಿತ ತೀರ್ಪುವಿನಲ್ಲಿ ಇಸ್ಲಾಮಿನಲ್ಲಿ ಮುಸ್ಲಿಂ ಮಹಿಳೆಯರಿಗೆ ಹಿಜಾಬ್ ಮಹತ್ವವಲ್ಲ ಮತ್ತು ಹಿಜಾಬ್ ಇಸ್ಲಾಮಿನ ಅವಿಭಾಜ ಅಂಗವಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ವಿಮರ್ಶಿಸಿ ಕರ್ನಾಟಕ ದ್ಯಂತ ಮಾರ್ಚ್ 17 ರಂದು ಸ್ವಯಂ ಪ್ರೇರಿತ ವ್ಯವಹಾರ ಸ್ಥಗಿತಕ್ಕೆ ಕರೆ ನೀಡಿರುವ ಶಾಂತಿಯುತ ಬಂದ್ ಗೆ ಬೆಂಬಲವಾಗಿ ಸುನ್ನತ್ ಕೆರೆ ಆಡಳಿತದ ಜಮಾಅತಿನ ಮತ್ತು ಪರಿಸರದ ಎಲ್ಲಾ ವ್ಯಾಪಾರಸ್ಥರು, ಮತ್ತು ಇತರರು ನಾಳೆ ಸ್ವಯಂ ಪ್ರೇರಿತವಾಗಿ ಬಂದ್ ಆಚರಿಸಲು ಮನವಿ ಮಾಡುತ್ತೇವೆ.

By dtv

Leave a Reply

Your email address will not be published. Required fields are marked *

error: Content is protected !!