';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: ಹಿಜಾಬ್ ತೆಗೆದು ತರಗತಿಗೆ ಹಾಜರಾಗಲ್ಲ ಎಂದು ತರಗತಿಯಿಂದ ವಿದ್ಯಾರ್ಥಿಗಳು ಹೊರನಡೆದ ಪ್ರಸಂಗ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿನ್ನೆ ನಡೆದಿದೆ.
ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪನ್ನು ಪಾಲಿಸಿ ತರಗತಿಯೊಳಗಡೆ ಹಿಜಾಬ್ ಗೆ ಅವಕಾಶವಿಲ್ಲ ಎಂದು ಪ್ರಿನ್ಸಿಪಾಲ್ ವಿದ್ಯಾರ್ಥಿಗಳಿಗೆ ತಿಳಿಸಿದ್ದು ಹಿಜಾಬ್ ತೆಗೆದು ತರಗತಿಗೆ ಹಾಜರಾಗುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ತರಗತಿಯಿಂದ ಹೊರಬರುತ್ತಿದ್ದಂತೆ ಹಿಜಾಬ್ ಧಾರಿಗಳಿಗೆ ಬೆಂಬಲಿಸಿ ಹಲವಾರು ವಿದ್ಯಾರ್ಥಿಗಳು ಇವರ ಹೋರಾಟಕ್ಕೆ ಬೆಂಬಲ ಸೂಚಿಸಿ ತರಗತಿ ಬಹಿಷ್ಕರಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>