';
}
else
{
echo "Sorry! You are Blocked from seeing the Ads";
}
?>
ಕಡಬ: ಹಿಜಾಬ್ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಕರ್ನಾಟಕದ ಮುಸ್ಲಿಂ ಸಂಘಟನೆಗಳು ನೀಡಿದ ಬಂದ್ ಕರೆಗೆ ಸವಣೂರಿನಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ.
ಕಡಬ ತಾಲೂಕಿನ ಸವಣೂರು ಪೇಟೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವ ಮೂಲಕ ಬಂದ್’ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
ಬಂದ್’ ಕರೆಗೆ ಬೆಂಬಲ ಸೂಚಿಸುವಂತೆ ಮುಸ್ಲಿಂ ಸಂಘಟನೆಗಳು ನಿನ್ನೆ ವಿನಂತಿ ಮಾಡಿತ್ತು. ಅದರಂತೆಯೆ ತಾಲೂಕಿನ ಎಲ್ಲಾ ಮುಸ್ಲಿಂ ವರ್ತಕರು,, ಸಾರ್ವಜನಿಕರು, ಆಟೋ ಚಾಲಕರು ಸಂಚಾರ ನಿಲ್ಲಿಸಿ ಬಂದ್’ಗೆ ಬೆಂಬಲ ಸೂಚಿಸಿದ್ದಾರೆ.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>