';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಬಂಟ್ವಾಳ: ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ ಅಂತಿಮ ತೀರ್ಪು ನೀಡಿದ್ದು, ತರಗತಿಯಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂಬ ಆದೇಶ ನೀಡಿದೆ. ಈ ಮಧ್ಯೆ ಇಂದು ಕರ್ನಾಟಕ ಬಂದ್‌ಗೆ ಮುಸ್ಲಿಂ ಸಮುದಾಯ ಸ್ವಯಂ ಪ್ರೇರಿತ ಶಾಂತಿಯುತ ಬಂದ್‌ಗೆ ಕರೆ ನೀಡಿದ್ದಾರೆ.
ಈ ಮಧ್ಯೆ ಕರ್ನಾಟಕ ಬಂದ್ ಅನ್ನು ಬೆಂಬಲಿಸಿ ಬಂಟ್ವಾಳದ ಕಾವಳ ಪಡೂರು ಗ್ರಾಮ ಪಂಚಾಯತ್‌ನಲ್ಲಿ ನಡೆದ ವಸತಿ ಯೋಜನೆಯ ಸಭೆಯನ್ನು ಎಸ್‌ಡಿಪಿಐ ಬೆಂಬಲಿತ ಸದಸ್ಯರು ಬಹಿಷ್ಕರಿಸಿದ್ದಾರೆ. ಸದಸ್ಯರಾದ ಸಫಾ ಸಲ್ಮಾ ಮತ್ತು ಶೈನಾಝ್ ಎನ್.ಸಿ ರೋಡ್ ಬಹಿಷ್ಕರಿಸಿ ಬಂದ್’ಗೆ ಬೆಂಬಲ ಸೂಚಿಸಿದ್ದಾರೆ