';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಉಪ್ಪಿನಂಗಡಿ: 4 ವರ್ಷದ ಪುಟ್ಟ ಮಗುವೊಂದು ಆಕಸ್ಮಿಕವಾಗಿ ಮರಣ ಹೊಂದಿದ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದ ಜೋಗಿಬೆಟ್ಟು ವಿನಲ್ಲಿ ಇದೀಗ ನಡೆದಿದೆ.
SYS ಸಂಘಟನೆಯ ದಕ್ಷಿಣ ಕನ್ನಡ ಜಿಲ್ಲಾ ಕೋಶಾಧಿಕಾರಿಯಾದ ಮೂಲತಃ ಉಪ್ಪಿನಂಗಡಿ ನಿವಾಸಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ರವರ 4 ವರ್ಷದ ಗಂಡು ಮಗು ಫಹದ್ ಇದೀಗ ಆಕಸ್ಮಿಕವಾಗಿ ನಿಧನವಾಗಿದೆ ಎಂಬ ಸುದ್ದಿ ತಿಳಿದು ಬಂದಿದೆ.
ಮಗುವಿನ ನಿಧನ ವಾರ್ತೆ ತಿಳಿದು ಕುಟುಂಬಸ್ಥರ ದುಃಖವು ಮುಗಿಲು ಮುಟ್ಟಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.