dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಒಳ ರಸ್ತೆಯಿಂದ ಮುಖ್ಯರಸ್ತೆಗೆ ಏಕಾಏಕಿ ಬಂದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿಯಲ್ಲಿ ನಡೆದಿದೆ.

ಸಂಪ್ಯದಿಂದ ಪುತ್ತೂರು ಕಡೆ ತೆರಳುತ್ತಿದ್ದ ಬೈಕ್’ಗೆ ಮೊಟ್ಟೆತ್ತಡ್ಕದಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು, ಗಾಯಗೊಂಡಿದ್ದಾನೆ.

'; } else { echo "Sorry! You are Blocked from seeing the Ads"; } ?>

ಗಾಯಗೊಂಡ ಬೈಕ್ ಸವಾರ ಈಶ್ವರಮಂಗಳ ನಿವಾಸಿ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳದಲ್ಲಿ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿದ್ದು, ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!