';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>
ಕಲ್ಲಡ್ಕ: ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಎಂಬಲ್ಲಿ ನಡೆದಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.