dtvkannada

'; } else { echo "Sorry! You are Blocked from seeing the Ads"; } ?>

ಪುತ್ತೂರು: ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಹಾಗು ನಗರ ಯುವ ಕಾಂಗ್ರೆಸ್ ಇದರ ವತಿಯಿಂದ ಯುವ ಧ್ವನಿ ಸಮಾವೇಶ ಹಾಗು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಇದೇ ಬರುವ ಮಾರ್ಚ್ 30ರಂದು ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ.

ಸಂಜೆ 3 ಗಂಟೆಗೆ ಸರಿಯಾಗಿ ನಡೆಯಲಿರುವ ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ರಾಜ್ಯಾದ್ಯಕ್ಷರಾದ ಮಹಮ್ಮದ್ ಹಾರಿಸ್ ನಲಪಾಡ್ ಸೇರಿದಂತೆ ರಾಜ್ಯ ಹಾಗು ಜಿಲ್ಲೆಯ ಹಲವಾರು ನಾಯಕರುಗಳು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!