';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>ಬೆಂಗಳೂರು: ರಾಜ್ಯ ಸರ್ಕಾರದ ದುರಾಡಳಿತ ಮತ್ತು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿರುವುದನ್ನು ವಿರೋಧಿಸಿ ಎಪ್ರಿಲ್ 1ರಂದು ರಾಜ್ಯಾದ್ಯಂತ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ತಿಳಿಸಿದ್ದಾರೆ.