dtvkannada

'; } else { echo "Sorry! You are Blocked from seeing the Ads"; } ?>

ಉಡುಪಿ : ಪಿಯುಸಿ ವಿದ್ಯಾರ್ಥಿಗಳಿಬ್ಬರು ಹೊಳೆಯ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾಸೆಬೈಲು ಠಾಣೆ ವ್ಯಾಪ್ತಿಯ ಮಚ್ಚಟ್ಟು ಹೊಳೆಯಲ್ಲಿ ಇಂದು ಸಂಭವಿಸಿದೆ.

ಮೃತಪಟ್ಟವರು ಉಳ್ಳೂರು-74 ನಿವಾಸಿಗಳಾದ ಸುಮಂತ ಮಡಿವಾಳ (18), ಗಣೇಶ್ (18) ವಿದ್ಯಾರ್ಥಿಗಳಾಗಿದ್ದಾರೆ.

'; } else { echo "Sorry! You are Blocked from seeing the Ads"; } ?>

ಶಂಕರನಾರಾಯಣ ಜೂನಿಯರ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾಗಿದ್ದ ಸುಮಂತ್ ಹಾಗೂ ಗಣೇಶ್ ನಿನ್ನೆ ಮಧ್ಯಾಹ್ನದ ವೇಳೆಗೆ ಸ್ನಾನಕ್ಕೆಂದು ನೀರಿಗಿಳಿದಾಗ ಸೆಳೆತಕ್ಕೆ ಒಳಗಾಗಿ ಕೊಚ್ಚಿಕೊಂಡು ಹೋಗಿದ್ದಾರೆನ್ನಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಅಮಾಸೆಬೈಲು ಪೊಲೀಸರು ಭೇಟಿ ನೀಡಿದ್ದಾರೆ.

'; } else { echo "Sorry! You are Blocked from seeing the Ads"; } ?>
'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!