dtvkannada

'; } else { echo "Sorry! You are Blocked from seeing the Ads"; } ?>

ಗುಂಡ್ಯ: ಗುಂಡ್ಯ ಸಮೀಪದ ಪೊದೆಯೊಂದರಲ್ಲಿ ಭಿನ್ನಕೋಮಿನ ಜೋಡಿಯೂ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.

ಜೋಡಿಗಳು ಪುತ್ತೂರು ಮೂಲದವರು ಎಂದು ತಿಳಿದು ಬಂದಿದೆ. ಗುಂಡ್ಯದ ಕಾಡಿನ ಪೊದೆಯಲ್ಲಿ ಈ ಜೋಡಿಗಳು ಜೊತೆಗಿದ್ದದ್ದನ್ನು ಗಮನಿಸಿದ ಸಾರ್ವಜನಿಕರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ಯುವತಿಯ ಪೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಲಾಗಿದೆ. ಘಟನೆಯ ಬಗೆಯ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

'; } else { echo "Sorry! You are Blocked from seeing the Ads"; } ?>

ವೇಣೂರು ಮೂಲದ ಯುವತಿ ಹಾಗೂ ಪುತ್ತೂರಿನಲ್ಲಿ ಆಟೋ ಚಾಲಕನಾಗಿರುವ ಯುವಕ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದವರು ಎಂದು ತಿಳಿದು ಬಂದಿದೆ

'; } else { echo "Sorry! You are Blocked from seeing the Ads"; } ?>

'; } else { echo "Sorry! You are Blocked from seeing the Ads"; } ?>

By dtv

Leave a Reply

Your email address will not be published. Required fields are marked *

error: Content is protected !!