';
}
else
{
echo "Sorry! You are Blocked from seeing the Ads";
}
?>
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕದ ನೂತನ ರಾಜ್ಯಾಧ್ಯಕ್ಷರಾಗಿ ನಾಸಿರ್ ಪಾಷಾ ಬೆಂಗಳೂರು ಆಯ್ಕೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಎಪ್ರಿಲ್ 12ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯವರ ಉಪಸ್ಥಿತಿಯಲ್ಲಿ ನಡೆದ ಸಂಘಟನೆಯ ಆಂತರಿಕ ಚುನಾವಣೆಯಲ್ಲಿ ಈ ಆಯ್ಕೆಯನ್ನು ಮಾಡಲಾಯಿತು.
';
}
else
{
echo "Sorry! You are Blocked from seeing the Ads";
}
?>
ಪ್ರಧಾನ ಕಾರ್ಯದರ್ಶಿಯಾಗಿ ಅಯ್ಯೂಬ್ ಅಗ್ನಾಡಿ ಮತ್ತು ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ಪುತ್ತೂರು ಅವರನ್ನು ನೇಮಕ ಮಾಡಲಾಯಿತು.
';
}
else
{
echo "Sorry! You are Blocked from seeing the Ads";
}
?>
';
}
else
{
echo "Sorry! You are Blocked from seeing the Ads";
}
?>