';
}
else
{
echo "Sorry! You are Blocked from seeing the Ads";
}
?>
ಉಳ್ಳಾಲ: ಮಂಗಳೂರಿಗೆ ಕೇರಳ ಭಾಗದಿಂದ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ರಿಕ್ಷಾವೊಂದನ್ನು ಮಂಗಳೂರಿನ ಉಳ್ಳಾಲ ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.
ಬಂಧಿತ ಆರೋಪಿಯು ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32)ಎಂದು ತಿಳಿದು ಬಂದಿದೆ.
';
}
else
{
echo "Sorry! You are Blocked from seeing the Ads";
}
?>
ಆರೋಪಿ ರಿಯಾಝ್ ಕೇರಳದಿಂದ ಮಂಗಳೂರು ಭಾಗದಲ್ಲಿ ಮಾರಾಟ ಮಾಡಲು ಸುಮಾರು 365 ಕೆ.ಜಿ. ದನದ ಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಖಚಿತಿ ಮಾಹಿತಿ ಪೊಲೀಸರಿಗೆ ಬಂದಿತ್ತು.
ಈ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಅಸೈಗೋಳಿ ಬಳಿ ಅಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ದನದ ಮಾಂಸ ಪತ್ತೆಯಾಗಿದೆ.
';
}
else
{
echo "Sorry! You are Blocked from seeing the Ads";
}
?>
ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಹಾಗೂ ಆಟೋ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.
';
}
else
{
echo "Sorry! You are Blocked from seeing the Ads";
}
?>