dtvkannada

ವಿಟ್ಲ : ಬಲು ದೊಡ್ಡ ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಲಕ್ಕೋ ಪಿಪ್ರಾ ಗೂಮ್ ಮೂಲದ ಮೂಲದ ಕಾರ್ಮಿಕ ಜಯ ಪ್ರಕಾಶ್ ( 25 ) ಎಂದು ತಿಳಿದು ಬಂದಿದೆ.

ನಿನ್ನೆ ಸಂಜೆ ಅಧೀನಕ್ಕೊಳಪಟ್ಟ ಸಭಾಭವನದ ಮುಕ್ತಾಯ ಹಂತದ ಕೆಲಸ ಮಾಡುತ್ತಿದ್ದ ಸಂದರ್ಭ ಈತ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದನು.

ಆ ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

By dtv

Leave a Reply

Your email address will not be published. Required fields are marked *

error: Content is protected !!